ರಾಜ್ಯಸಭಾ ಚುನಾವಣೆ: 26 ಅಭ್ಯರ್ಥಿಗಳು ಅವಿರೋಧ ಆಯ್ಕೆ, 11 ಸ್ಥಾನಗಳಿಗೆ ಮತದಾನ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿಯಾಗಿರುವ ರಾಜ್ಯಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಒಟ್ಟು 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿನ 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. Election Commission of India ನಿಗದಿಪಡಿಸಿದ ವೇಳಾಪಟ್ಟಿಯಂತೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ನಂತರ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಈ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 7, ತಮಿಳುನಾಡಿನಲ್ಲಿ 6, ಪಶ್ಚಿಮ ಬಂಗಾಳದಲ್ಲಿ 5, ಬಿಹಾರದಲ್ಲಿ 5, … Continue reading ರಾಜ್ಯಸಭಾ ಚುನಾವಣೆ: 26 ಅಭ್ಯರ್ಥಿಗಳು ಅವಿರೋಧ ಆಯ್ಕೆ, 11 ಸ್ಥಾನಗಳಿಗೆ ಮತದಾನ