ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ
10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ: ಕರ್ನಾಟಕದಲ್ಲಿ 4 ಸ್ಥಾನ ಖಾಲಿ ನವದೆಹಲಿ: ಭಾರತಿಯ ಚುನಾವಣಾ ಆಯೋಗವು (ECI) ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಜೂನ್ ಹಾಗೂ ಜುಲೈ 2026ರಲ್ಲಿ ಅವಧಿ ಮುಗಿಯಲಿರುವ ಸದಸ್ಯರ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದ್ದು, ಜೂನ್ 18, 2026ರಂದು ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಘೋಷಣೆಯೊಂದಿಗೆ ಹಲವು … Continue reading ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ
Copy and paste this URL into your WordPress site to embed
Copy and paste this code into your site to embed