ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ನೃತ್ಯಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲು

ಲಖನೌ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ, 89 ವರ್ಷದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಮೂತ್ರನಾಳದ ಸೋಂಕು ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದಾಂತಾ ಆಸ್ಪತ್ರೆ ಬುಧವಾರ ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ ಪ್ರಕಾರ, ಜೂನ್ 29ರಂದು ಮಧ್ಯಾಹ್ನ ಸುಮಾರು 1.30ಕ್ಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು. ಪ್ರಾಥಮಿಕ ಪರೀಕ್ಷೆಯ ಬಳಿಕ ಅವರಿಗೆ ಮೂತ್ರನಾಳದ ಸೋಂಕು ಇರುವುದು ದೃಢಪಟ್ಟಿದೆ. ಪ್ರಸ್ತುತ ಅವರು ಐಸಿಯುನಲ್ಲಿ … Continue reading ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ನೃತ್ಯಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲು