ರೆಪೋ ದರ 5.25% ಯಥಾಸ್ಥಿತಿ – EMI, FD ಮೇಲೆ ಪರಿಣಾಮ ಏನು?

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾನಿಟರಿ ಪಾಲಿಸಿ ಸಮಿತಿಯು (MPC) ಇತ್ತೀಚಿನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ತೀರ್ಮಾನಿಸಿದೆ. ಇದರೊಂದಿಗೆ ಪ್ರಸ್ತುತ ರೆಪೋ ದರವು ಶೇ. 5.25 ಮಟ್ಟದಲ್ಲೇ ಮುಂದುವರಿಯಲಿದೆ. ಎರಡು ದಿನಗಳ ಕಾಲ ನಡೆದ ಎಂಪಿಸಿ ಸಭೆಯ ಬಳಿಕ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಘೋಷಿಸಿದರು. ಜಾಗತಿಕ ಆರ್ಥಿಕ ಅನಿಶ್ಚಿತತೆ, ವಿಶೇಷವಾಗಿ ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ತೈಲ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಬಡ್ಡಿದರದಲ್ಲಿ ಯಾವುದೇ … Continue reading ರೆಪೋ ದರ 5.25% ಯಥಾಸ್ಥಿತಿ – EMI, FD ಮೇಲೆ ಪರಿಣಾಮ ಏನು?