ಭಾರತದ ಇತಿಹಾಸ ಕಂಡ ರಾಜೀನಾಮೆ ಪ್ರಸಂಗಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಅಂತೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಇತರ ಕೆಲವು ವಿರೋಧ ಪಕ್ಷಗಳು ನಡೆಸುತ್ತಿದ್ದ ಹೋರಾಟದ ಮುಖ್ಯಬೇಡಿಕೆ ಈಡೇರಿದಂತಾಗಿದೆ. ಒಂದು ತಿಂಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಸತ್ಯಾಗ್ರಹವು ಒಂದು ತಾರ್ಕಿಕ ಅಂತ್ಯ ಕಂಡಂತಾಗಿದೆ. ಧರ್ಮೇಂದ್ರ ಪ್ರಧಾನ್ ಕೂಡ ವಿದ್ಯಾರ್ಥಿಗಳ ಸಮಯ ಹಾಗೂ ಶ್ರಮ ವ್ಯರ್ಥ ಆಗಬಾರದು, ಅವರು ಓದಿನಲ್ಲೇ … Continue reading ಭಾರತದ ಇತಿಹಾಸ ಕಂಡ ರಾಜೀನಾಮೆ ಪ್ರಸಂಗಗಳು