ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮಮಂದಿರದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ರಾಮಮಂದಿರ ಟ್ರಸ್ಟ್‌ನ ಮೊದಲ ಪೂರ್ಣಕಾಲಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಆಗಿ ನೇಮಕ ಮಾಡಲಾಗಿದೆ. ಸೆಪ್ಟೆಂಬರ್ 2ರಂದು ಅಯೋಧ್ಯೆಯಲ್ಲಿ ನಡೆದ ಟ್ರಸ್ಟ್‌ನ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಯಾಗಿದ್ದ ಜಿತೇಂದ್ರ ಮಿಶ್ರಾ ಸುಮಾರು ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರು ಫೈಟರ್ ಪೈಲಟ್, ಟೆಸ್ಟ್ … Continue reading ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ