ವನತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಭಾಷ್ ಮಲ್ಕೇಡೆ ನೇಮಕ
ಜಾಮ್‌ನಗರ: ರಿಲಯನ್ಸ್ ಇಂಡಸ್ಟ್ರೀಸ್ ಆರಂಭಿಸಿರುವ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾಗಿರುವ ವನತಾರಾ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಘೋಷಿಸಲಾಗಿದ್ದು, ಕರ್ನಾಟಕದ ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಭಾಷ್ ಮಲ್ಕೇಡೆ ಸೇರಿದಂತೆ ಐವರು ಸದಸ್ಯರಾಗಿ ನೇಮಕವಾಗಿದ್ದಾರೆ. ಈ ಮಂಡಳಿಯು ವನತಾರಾದ ಸಂರಕ್ಷಣೆ, ರಕ್ಷಣೆ ಮತ್ತು ಅನುಸರಣಾ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುತ್ತದೆ, ವನ್ಯಜೀವಿಗಳನ್ನು ಆಮದು ಮಾಡಿಕೊಳ್ಳುವ ಭವಿಷ್ಯದ ಅರ್ಜಿಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಮತ್ತು ಮುಂದಿನ ಐದು ವರ್ಷಗಳು ಹಾಗೂ ಅದರಾಚೆಗಿನ ವನತಾರಾದ ಯೋಜನೆಗಳನ್ನು ರೂಪಿಸಲು ಸಹಾಯ ಮಾಡುತ್ತದೆ. … Continue reading ವನತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಭಾಷ್ ಮಲ್ಕೇಡೆ ನೇಮಕ
Copy and paste this URL into your WordPress site to embed
Copy and paste this code into your site to embed