ಮೊದಲ ಬಾರಿಗೆ ಬಿಹಾರದಲ್ಲಿ ಬಿಜೆಪಿ ರಾಜ್ಯಭಾರ: ಯಾರು ಈ ಸಾಮ್ರಾಟ್ ಚೌಧರಿ?
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮಹತ್ವದ ತಿರುವು ಸಂಭವಿಸಿದ್ದು, ನಿತೀಶ್ ಕುಮಾರ್ ಅವರ ರಾಜೀನಾಮೆಯ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ದಾರಿ ತೆರೆದಿದೆ. ಪಾಟ್ನಾದಲ್ಲಿ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮ್ರಾಟ್ ಚೌಧರಿ ಅವರು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಏಪ್ರಿಲ್ 15ರಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ನಾಯಕನೊಬ್ಬ … Continue reading ಮೊದಲ ಬಾರಿಗೆ ಬಿಹಾರದಲ್ಲಿ ಬಿಜೆಪಿ ರಾಜ್ಯಭಾರ: ಯಾರು ಈ ಸಾಮ್ರಾಟ್ ಚೌಧರಿ?
Copy and paste this URL into your WordPress site to embed
Copy and paste this code into your site to embed