NCP ಅಧ್ಯಕ್ಷ ಶರದ್ ಪವಾರ್ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲು
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (NCP) ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ (Sharad Pawar) ಅವರನ್ನು ನಿಯಮಿತ ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. 85 ವರ್ಷದ ಹಿರಿಯ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಆರೋಗ್ಯ ಸಮಸ್ಯೆಗಳ ಹಿನ್ನೆಲೆ ಪವಾರ್ ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು, ಫೆಬ್ರವರಿ ಆರಂಭದಲ್ಲೂ ಎದೆ ಸೋಂಕು ಮತ್ತು ನಿರ್ಜಲೀಕರಣ ಸಮಸ್ಯೆಯಿಂದಾಗಿ ಪುಣೆಯಲ್ಲಿ … Continue reading NCP ಅಧ್ಯಕ್ಷ ಶರದ್ ಪವಾರ್ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed