ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್

ರಾಮ ಮಂದಿರಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇಮಕ; ಅರ್ಜಿ ಆಹ್ವಾನಿಸಿದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನವದೆಹಲಿ : ಅಯೋಧ್ಯೆಯ ಶ್ರೀರಾಮ ಮಂದಿರದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಶ್ರೀ ರಾಮ ಜನ್ಮಭೂಮಿ ಮಂದಿರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Chief Executive Officer – CEO) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 18, 2026 … Continue reading ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್