ರಾಹುಲ್ ಭೇಟಿಯಾದ ಸಿದ್ದರಾಮಯ್ಯ: ಅಪ್ಪುಗೆ ಫೋಟೋ ವೈರಲ್
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ಸಿದ್ದರಾಮಯ್ಯ ಮಹತ್ವದ ಮಾತುಕತೆ ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ ದೆಹಲಿಯ 10 ಜನಪಥ್ ನಿವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ಸ್ವಾಗತಿಸಿದ ದೃಶ್ಯ ವಿಶೇಷ ಗಮನ ಸೆಳೆಯಿತು. ಇಬ್ಬರೂ ಸ್ನೇಹಪೂರ್ವಕವಾಗಿ ಮಾತುಕತೆ ನಡೆಸಿದರೆಂದು ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ನಂತರದ ರಾಜಕೀಯ ಬೆಳವಣಿಗೆಗಳ … Continue reading ರಾಹುಲ್ ಭೇಟಿಯಾದ ಸಿದ್ದರಾಮಯ್ಯ: ಅಪ್ಪುಗೆ ಫೋಟೋ ವೈರಲ್
Copy and paste this URL into your WordPress site to embed
Copy and paste this code into your site to embed