ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಆದೇಶ
ನವದೆಹಲಿ: ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಭಾರತ ಚುನಾವಣಾ ಆಯೋಗ ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ರಾಜ್ಯಗಳಲ್ಲಿ ಕಷ್ಟಕರವಾದ ಭೂಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ ಮತ್ತು ಎತ್ತರದ ಪ್ರದೇಶಗಳು ಇರುವುದರಿಂದ ಎಸ್‌ಐಆರ್ ಪ್ರಕ್ರಿಯೆಯನ್ನು ಈ ರಾಜ್ಯಗಳಲ್ಲಿ ಮುಂದೂಡಲಾಗಿದ್ದು, ಈ ಪ್ರದೇಶಗಳಿಗೆ ಪ್ರತ್ಯೇಕ ವೇಳಾಪಟ್ಟಿ ಘೋಷಿಸಲಾಗುವುದು ಎಂದು ಆಯೋಗ … Continue reading ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಆದೇಶ
Copy and paste this URL into your WordPress site to embed
Copy and paste this code into your site to embed