20 ದಿನಗಳ ಉಪವಾಸ: ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣೆಯ ಪರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದ್ದು, ಸದ್ಯ ಅವರು ಪ್ರಜ್ಞೆಯಲ್ಲಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ದೆಹಲಿ ಪೊಲೀಸರ ಪ್ರಕಾರ, ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ವೈದ್ಯಕೀಯ … Continue reading 20 ದಿನಗಳ ಉಪವಾಸ: ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು