ಸೋನಂ ವಾಂಗ್ಚುಕ್ ಮೇಲಿನ NSA ಬಂಧನ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ಲೇಹ್: ಲಡಾಖ್‌ನಲ್ಲಿ ನಡೆದ ಪ್ರತಿಭಟನೆಗಳ ಹಿನ್ನೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿ ಬಂಧಿತರಾಗಿದ್ದ ಪರಿಸರ ಹೋರಾಟಗಾರ ಹಾಗೂ ಶಿಕ್ಷಣತಜ್ಞ ಸೋನಂ ವಾಂಗ್ಚುಕ್ (Sonam Wangchuk) ಅವರ ಬಂಧನವನ್ನು ಕೇಂದ್ರ ಸರ್ಕಾರ ಶನಿವಾರ ರದ್ದುಗೊಳಿಸಿದೆ. ಸುಮಾರು ಐದು ತಿಂಗಳ ಬಂಧನದ ಬಳಿಕ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಲಡಾಖ್ ಪ್ರದೇಶದಲ್ಲಿ ಶಾಂತಿ ಮತ್ತು ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಲಾಗಿದೆ. ಸೆಪ್ಟೆಂಬರ್ 2025 ಪ್ರತಿಭಟನೆಗಳ ಹಿನ್ನೆಲೆ : 2025ರ ಸೆಪ್ಟೆಂಬರ್‌ನಲ್ಲಿ ಲಡಾಖ್‌ (Ladakh)ನಲ್ಲಿ ರಾಜ್ಯ … Continue reading ಸೋನಂ ವಾಂಗ್ಚುಕ್ ಮೇಲಿನ NSA ಬಂಧನ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ