ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣಕ್ಕೆ ಹೊಸ ತಿರುವು

1980ರ ಮತದಾರರ ಪಟ್ಟಿ ವಿವಾದ: ಸೋನಿಯಾ ಗಾಂಧಿ ವಿರುದ್ಧದ ಅರ್ಜಿ ಮರುಪರಿಶೀಲನೆಗೆ ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರು 1980ರ ದೆಹಲಿ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು, ಪ್ರಕರಣದಲ್ಲಿ FIR ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ಆದೇಶವನ್ನು ರದ್ದುಗೊಳಿಸಿ, ವಿಷಯವನ್ನು ಮತ್ತೆ ಪರಿಗಣಿಸುವಂತೆ ಸೂಚಿಸಿದ್ದಾರೆ. ದೂರುದಾರ ವಿಕಾಸ್ … Continue reading ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣಕ್ಕೆ ಹೊಸ ತಿರುವು