ರಾಜಕೀಯ ವದಂತಿ ಕುರಿತು ಮೌನ ಮುರಿದ ಮಾಜಿ ಕ್ರಿಕೆಟಿಗ ಗಂಗೂಲಿ

ಸಾಮಾಜಿಕ ಜಾಲತಾಣದ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ ಗಂಗೂಲಿ : ಮಮತಾ ಉಪಚುನಾವಣೆ ಸ್ಪರ್ಧೆ ಕುರಿತು ಹರಿದಾಡಿದ ಸುದ್ದಿಗೆ ಗಂಗೂಲಿ ಪ್ರತಿಕ್ರಿಯೆ ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ ಯೂಸುಫ್ ಪಠಾಣ್ ರಾಜೀನಾಮೆ ಕುರಿತ ವದಂತಿಗಳಿಗೆ ಭಾರತದ ಮಾಜಿ ಕ್ರಿಕೆಟ್ ನಾಯಕ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಸದ ಯೂಸುಫ್ ಪಠಾಣ್ ಅವರನ್ನು ಸಂಪರ್ಕಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವಂತೆ … Continue reading ರಾಜಕೀಯ ವದಂತಿ ಕುರಿತು ಮೌನ ಮುರಿದ ಮಾಜಿ ಕ್ರಿಕೆಟಿಗ ಗಂಗೂಲಿ