SSC ಉದ್ಯೋಗಾವಕಾಶ: ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC ಹೊಸ ನೇಮಕಾತಿ ಪ್ರಕಟಣೆ: ಅನುವಾದಕರಿಗೆ ಭರ್ಜರಿ ಅವಕಾಶ ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಖಾಲಿ ಇರುವ ಗ್ರೂಪ್ ‘ಬಿ’ ಗೆಜೆಟೆಡ್ ಅಲ್ಲದ ಹುದ್ದೆಗಳ ಭರ್ತಿಗೆ ಸಿಬ್ಬಂದಿ ನೇಮಕಾತಿ ಆಯೋಗ Staff Selection Commission (SSC) ‘ಕಂಬೈನ್ಡ್ ಹಿಂದಿ ಟ್ರಾನ್ಸ್ಲೇಟರ್ ಪರೀಕ್ಷೆ–2026’ಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ–ಕೇರಳ ವಲಯದ ಬೆಂಗಳೂರು ಪ್ರಾದೇಶಿಕ ಕಚೇರಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಒಟ್ಟು 84 ತಾತ್ಕಾಲಿಕ ಹುದ್ದೆಗಳು ಲಭ್ಯವಿವೆ. ಈ ನೇಮಕಾತಿ ಪ್ರಕ್ರಿಯೆಯಡಿ ಜೂನಿಯರ್ … Continue reading SSC ಉದ್ಯೋಗಾವಕಾಶ: ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed