ಪವನ್ ಖೇರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು
ನವದೆಹಲಿ: ಅಸ್ಸಾಂ ಪೊಲೀಸರು ದಾಖಲಿಸಿದ್ದ ಮಾನನಷ್ಟ ಹಾಗೂ ಫೋರ್ಜರಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಬಂಧನದಿಂದ ರಕ್ಷಣೆ ಒದಗಿಸಿದೆ. ಹೈಕೋರ್ಟ್ ತೀರ್ಪು ಬದಲಿಸಿದ ಸುಪ್ರೀಂ ಕೋರ್ಟ್ : ಈ ಪ್ರಕರಣದಲ್ಲಿ ಮೊದಲು ಗುವಾಹಟಿ ಹೈಕೋರ್ಟ್ ಏಪ್ರಿಲ್ 24ರಂದು ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಬದಲಿಸಿ ಜಾಮೀನು … Continue reading ಪವನ್ ಖೇರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed