ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್
ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದ ಗಂಭೀರ ಆರೋಪಗಳಿದ್ದರೂ, ಯುಎಪಿಎ (ಅನಧಿಕೃತ ಚಟುವಟಿಕೆಗಳ ತಡೆ ಕಾಯ್ದೆ) ಪ್ರಕರಣಗಳಲ್ಲಿಯೂ “ಜಾಮೀನು ನಿಯಮ, ಜೈಲು ಅಪವಾದ” ಎಂಬ ಮೂಲಭೂತ ಕಾನೂನು ತತ್ವ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಜಮ್ಮು-ಕಾಶ್ಮೀರದಲ್ಲಿ ಮಾದಕ ದ್ರವ್ಯ ಸಾಗಣೆ ಮತ್ತು ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ ಅಂತರರಾಷ್ಟ್ರೀಯ ನಾರ್ಕೋ-ಟೆರರ್ ಸಿಂಡಿಕೇಟ್‌ನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 2020ರ ಜೂನ್‌ನಲ್ಲಿ ಬಂಧಿತನಾಗಿದ್ದ ಸಯ್ಯದ್ ಇಫ್ತಿಖಾರ್ ಅಂದ್ರಾಬಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು … Continue reading ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed