ತೀರ್ಪು ವಿಳಂಬಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ

ಹೈಕೋರ್ಟ್‌ಗಳಲ್ಲಿ ತೀರ್ಪು ವಿಳಂಬದ ವಿರುದ್ಧ ಕಠಿಣ ನಿಲುವು: ನ್ಯಾಯ ವಿಳಂಬ ತಡೆಯಲು ಸಂವಿಧಾನದ 142ನೇ ವಿಧಿ ಬಳಕೆ ಮಾಡಿದ ಸುಪ್ರೀಂ ಕೋರ್ಟ್ ನವದೆಹಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳ ಘೋಷಣೆಯಲ್ಲಿನ ವಿಳಂಬದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನಗಳನ್ನು ಹೊರಡಿಸಿದೆ. ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಚಲಾಯಿಸಿರುವ ಸುಪ್ರೀಂ ಕೋರ್ಟ್, ದೇಶದ ಎಲ್ಲಾ ಹೈಕೋರ್ಟ್‌ಗಳು ಕಾಯ್ದಿರಿಸಿದ ತೀರ್ಪುಗಳನ್ನು ಗರಿಷ್ಠ ಮೂರು ತಿಂಗಳೊಳಗೆ ಪ್ರಕಟಿಸಬೇಕು ಎಂದು ಕಡ್ಡಾಯ ನಿರ್ದೇಶನ ನೀಡಿದೆ. … Continue reading ತೀರ್ಪು ವಿಳಂಬಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ