ಲಾಲೂ ಪ್ರಸಾದ್‌ಗೆ ಸುಪ್ರೀಂ ರಿಲೀಫ್: ಜಾಮೀನು ಮುಂದುವರಿಕೆ

ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೇವು ಹಗರಣ ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, ಹಲವು ವರ್ಷಗಳಿಂದ ಜಾಮೀನಿನ ಮೇಲೆ ಇರುವ ಲಾಲೂ ಪ್ರಸಾದ್ ಯಾದವ್ ಅವರ ಸ್ಥಿತಿಯನ್ನು ಈಗ ಬದಲಾಯಿಸುವ … Continue reading ಲಾಲೂ ಪ್ರಸಾದ್‌ಗೆ ಸುಪ್ರೀಂ ರಿಲೀಫ್: ಜಾಮೀನು ಮುಂದುವರಿಕೆ