ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಶಾಕ್: ನಾಮಪತ್ರ ವಿವಾದದ ಅರ್ಜಿ ವಜಾ

ರಾಜ್ಯಸಭೆ ನಾಮಪತ್ರ ತಿರಸ್ಕಾರ ಪ್ರಕರಣ: ಮೀನಾಕ್ಷಿ ನಟರಾಜನ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಚುನಾವಣಾ ಪ್ರಕ್ರಿಯೆ ನಡೆಯುತ್ತಿರುವ ವೇಳೆ ನ್ಯಾಯಾಲಯಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಚುನಾವಣಾ ಅರ್ಜಿ ಸಲ್ಲಿಸುವುದೇ ಸೂಕ್ತ ಕಾನೂನು ಪರಿಹಾರ ಎಂದು ತಿಳಿಸಿದೆ. ಇದನ್ನೂ … Continue reading ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಶಾಕ್: ನಾಮಪತ್ರ ವಿವಾದದ ಅರ್ಜಿ ವಜಾ