ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ: ದೀಪ ಬೆಳಗಲು ಆದೇಶ

ನವದೆಹಲಿ: ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿನ ಕಲ್ಲಿನ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸುವಂತೆ ನೀಡಿದ್ದ ಆದೇಶವನ್ನು ಪಾಲಿಸದ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನವೆಂಬರ್ 24ರಂದು ದೀಪ ಬೆಳಗಿಸುವಂತೆ ನವೆಂಬರ್ 20ರಂದು ನೀಡಿದ್ದ ಆದೇಶವನ್ನು ಉದ್ದೇಶಪೂರ್ವಕವಾಗಿಯೇ ಪಾಲಿಸಿಲ್ಲ ಎಂಬುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಮೂರ್ತಿಗಳಾದ ಅರವಿಂದ್‌ ಕುಮಾರ್ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ನ್ಯಾಯಪೀಠ, ನವೆಂಬರ್ 28ರಂದು (ನಾಳೆಯೇ) ಕಲ್ಲಿನ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸುವಂತೆ ಹೊಸ ಆದೇಶ ಹೊರಡಿಸಿದೆ. ಈ ಹಿಂದೆ ನೀಡಿದ್ದ … Continue reading ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ: ದೀಪ ಬೆಳಗಲು ಆದೇಶ