NEET-UG ವಿವಾದ: NTAಗೆ ಸುಪ್ರೀಂ ಕೋರ್ಟ್ ನೋಟಿಸ್
‘NTA ಪಾಠ ಕಲಿತಿಲ್ಲ’: ಸುಪ್ರೀಂ ಕೋರ್ಟ್ ಅಸಮಾಧಾನ – ರಾಧಾಕೃಷ್ಣನ್ ಸಮಿತಿ ಶಿಫಾರಸುಗಳ ಅನುಷ್ಠಾನ ವರದಿ ಕೇಳಿದ ಕೋರ್ಟ್ ನವದೆಹಲಿ: ಸುಪ್ರೀಂ ಕೋರ್ಟ್ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಪರೀಕ್ಷಾ ವ್ಯವಸ್ಥೆಯ ದೋಷಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮೇ 3ರಂದು ನಡೆದ NEET-UG 2026 ಪರೀಕ್ಷೆಯಲ್ಲಿ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆ … Continue reading NEET-UG ವಿವಾದ: NTAಗೆ ಸುಪ್ರೀಂ ಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed