CBSE ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ನೋಟಿಸ್

ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪೋಷಕರು, ವಿದ್ಯಾರ್ಥಿಗಳು: ಜುಲೈನಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ 2020 (NEP 2020) ಅಡಿಯಲ್ಲಿ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ಜಾರಿಗೊಳಿಸಿರುವ ಹೊಸ ತ್ರಿಭಾಷಾ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಸಿಬಿಎಸ್‌ಇಗೆ ನೋಟಿಸ್ ಜಾರಿ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ನಾಲ್ಕು ವಾರಗಳೊಳಗೆ ಕೇಂದ್ರ ಸರ್ಕಾರ ಹಾಗೂ … Continue reading CBSE ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ನೋಟಿಸ್