UPI ಹೊಸ ನಿಯಮಕ್ಕೆ ಕಾನೂನು ಸವಾಲು: RBI, NPCIಗೆ ಸುಪ್ರೀಂ ನೋಟಿಸ್

ನವದೆಹಲಿ: ₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI Person-to-Merchant (P2M) ವಹಿವಾಟುಗಳ ಮೇಲೆ ಶೇ.0.4ರಷ್ಟು Merchant Discount Rate (MDR) ವಿಧಿಸುವ ಹೊಸ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಾಗೂ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI)ಗೆ ನೋಟಿಸ್ ನೀಡಿದೆ. ಹೊಸ MDR ವ್ಯವಸ್ಥೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಂಬಂಧಪಟ್ಟ ಸಂಸ್ಥೆಗಳಿಗೆ ನ್ಯಾಯಾಲಯ ಸೂಚಿಸಿದೆ. ವರದಿಗಳ ಪ್ರಕಾರ, … Continue reading UPI ಹೊಸ ನಿಯಮಕ್ಕೆ ಕಾನೂನು ಸವಾಲು: RBI, NPCIಗೆ ಸುಪ್ರೀಂ ನೋಟಿಸ್