ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಅನುಮತಿ

ಬೀದಿ ನಾಯಿಗಳ ನಿಯಂತ್ರಣಕ್ಕೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ ನವದೆಹಲಿ: ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ದೇಶದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಹಾಗೂ ನಾಯಿ ಕಡಿತ ಪ್ರಕರಣಗಳ ಹಿನ್ನೆಲೆ ಮಹತ್ವದ ಆದೇಶ ನೀಡಿದ್ದು, ಕ್ರೋಧೋನ್ಮತ್ತ ಹಾಗೂ ಅಪಾಯಕಾರಿ ಬೀದಿ ನಾಯಿಗಳಿಗೆ ದಯಾಮರಣ (Euthanasia) ನಡೆಸಲು ಅಧಿಕಾರಿಗಳಿಗೆ ಕಾನೂನುಬದ್ಧ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್‌.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯವು ತನ್ನ ಆದೇಶದಲ್ಲಿ, … Continue reading ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಅನುಮತಿ