ಮತಾಂತರವಾದರೆ SC ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಸ್ಪಷ್ಟನೆ

ಮತಾಂತರವಾದರೆ SC ಹಕ್ಕುಗಳು ರದ್ದು: ಉನ್ನತ ನ್ಯಾಯಾಲಯ ತೀರ್ಪು ನವದೆಹಲಿ: ಧರ್ಮಾಂತರಗೊಂಡ ವ್ಯಕ್ತಿಗಳ ಪರಿಶಿಷ್ಟ ಜಾತಿ (SC) ಸ್ಥಾನಮಾನ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ. ನ್ಯಾಯಮೂರ್ತಿಗಳಾದ ಪಿ ಕೆ ಮಿಶ್ರಾ ಮತ್ತು N V ಅಂಜಾರಿಯಾ ಅವರ ಪೀಠ ನೀಡಿದ ತೀರ್ಪಿನಲ್ಲಿ, ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಕ್ರಿಶ್ಚಿಯನ್ ಧರ್ಮ ಸೇರಿದಂತೆ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡಾಗ ಅವರು ಈ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಎಂದು ಮಹತ್ವದ ತೀರ್ಪು … Continue reading ಮತಾಂತರವಾದರೆ SC ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಸ್ಪಷ್ಟನೆ