ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

ನವದೆಹಲಿ : ಬಕ್ರೀದ್ ಹಬ್ಬದ ಮುನ್ನ ತಮಿಳುನಾಡಿನಲ್ಲಿ ಹಸುಗಳ ವಧೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಉಂಟಾಗಿದ್ದ ಆಡಳಿತಾತ್ಮಕ ಮತ್ತು ಕಾನೂನು ಗೊಂದಲಕ್ಕೆ ಸದ್ಯಕ್ಕೆ ತೆರೆ ಬಿದ್ದಿದೆ. ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಬಕ್ರೀದ್ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ಹಸು ಹಾಗೂ ಕರುಗಳ ವಧೆಗೆ ಸಂಪೂರ್ಣ ನಿಷೇಧ ಹೇರಿತ್ತು. ಈ … Continue reading ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್