ಮೊದಲ ಸಚಿವ ಸಂಪುಟದಲ್ಲೇ ಗಡಿ ಭದ್ರತೆಗೆ ಮುಂದಾದ ಸುವೇಂದು

ಕೋಲ್ಕತಾ: ಪಶ್ಚಿಮ ಬಂಗಾಳದ ನೂತನ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭಾರತ–ಬಾಂಗ್ಲಾದೇಶ ಗಡಿ ಪ್ರದೇಶಕ್ಕೆ ಬೇಲಿ ಹಾಕಲು ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರಕಾರ ಸೋಮವಾರ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬೇಲಿ ನಿರ್ಮಾಣಕ್ಕಾಗಿ ಸುಮಾರು 105 … Continue reading ಮೊದಲ ಸಚಿವ ಸಂಪುಟದಲ್ಲೇ ಗಡಿ ಭದ್ರತೆಗೆ ಮುಂದಾದ ಸುವೇಂದು