ತಮಿಳುನಾಡು: BJP ತಟಸ್ಥ ನಿಲುವು- TVK ಸರ್ಕಾರ ರಚನೆಗೆ ಕುತೂಹಲ

BJP ಮಹತ್ವದ ಘೋಷಣೆ: ತಮಿಳುನಾಡು ಸರ್ಕಾರ ರಚನೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ ತಮಿಳನಾಡು: ರಾಜಕೀಯದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಜನಾದೇಶವನ್ನು ಗೌರವಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂದು ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಹಿನ್ನೆಲೆ, ಪಕ್ಷದ ಮುಂದಿನ ರಾಜಕೀಯ ನಡೆ ಕುರಿತು … Continue reading ತಮಿಳುನಾಡು: BJP ತಟಸ್ಥ ನಿಲುವು- TVK ಸರ್ಕಾರ ರಚನೆಗೆ ಕುತೂಹಲ