ಮೇಲೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ 2026 ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಬಾಕಿ ಉಳಿದಿದ್ದ ಮೇಲೂರು ಕ್ಷೇತ್ರದ ಅಭ್ಯರ್ಥಿಯನ್ನು ಇಂದು ಅಧಿಕೃತವಾಗಿ ಘೋಷಿಸಲಾಗಿದೆ. ಮೇಲೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಶ್ವನಾಥನ್ ಅವರನ್ನು ಕಣಕ್ಕಿಳಿಸಲಾಗಿದೆ. ಅವರು ಕಾಂಚೀಪುರಂನ ಮಾಜಿ ಸಂಸದರಾಗಿದ್ದು, ಪಕ್ಷದ ಹಿರಿಯ ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಕೊನೆಯ ಕ್ಷಣದಲ್ಲಿ ಘೋಷಣೆ : ಕಾಂಗ್ರೆಸ್ ಪಕ್ಷವು ಒಟ್ಟು 28 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಈಗಾಗಲೇ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಆದರೆ ಮೇಲೂರು ಕ್ಷೇತ್ರದ … Continue reading ಮೇಲೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ