ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮೃತರ ಸಂಖ್ಯೆ 39ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಶನಿವಾರ ಸಂಜೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಹಾಗೂ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 10 ಮಕ್ಕಳು, 17 ಮಹಿಳೆಯರು ಸೇರಿದ್ದಾರೆ. ಅಧಿಕಾರಿಗಳ ಪ್ರಕಾರ, 46ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಹಲವರಿಗೆ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಅಪಾರ ಜನಸಮೂಹವೇ ದುರಂತಕ್ಕೆ ಕಾರಣ: ಪೊಲೀಸ್ ಮೂಲಗಳ ಪ್ರಕಾರ, ವಿಜಯ್ ಅವರ ರಾಜಕೀಯ … Continue reading ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮೃತರ ಸಂಖ್ಯೆ 39ಕ್ಕೆ ಏರಿಕೆ