ದೇವಸ್ಥಾನಗಳ ಹಣ‌ ಇನ್ನು ಮುಂದೆ ದೇವಸ್ಥಾನಗಳ ಅಭಿವೃದ್ಧಿಗೆ ಮಾತ್ರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ದೇವಸ್ಥಾನಗಳ ನಿಧಿ ಬಳಕೆಗೆ ಸಂಬಂಧಿಸಿದಂತೆ ಮಹತ್ವದ ನೀತಿ ನಿರ್ಧಾರ ಕೈಗೊಂಡಿದೆ. ಹಿಂದಿನ ಆಡಳಿತ ಅವಧಿಯಲ್ಲಿ ಘೋಷಿಸಲಾಗಿದ್ದ ನೂರಾರು ಕೋಟಿ ರೂಪಾಯಿ ಮೌಲ್ಯದ ಹಲವು ಯೋಜನೆಗಳನ್ನು ರದ್ದುಗೊಳಿಸಿ, ದೇವಸ್ಥಾನಗಳ ಹಣವನ್ನು ಇನ್ನು ಮುಂದೆ ದೇವಸ್ಥಾನಗಳ ಅಭಿವೃದ್ಧಿ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಸೌಲಭ್ಯಗಳಿಗಾಗಿ ಮಾತ್ರ ಬಳಸಲು ಸರ್ಕಾರ ತೀರ್ಮಾನಿಸಿದೆ. ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಪರಿಶೀಲನೆ ನಡೆಸಿದ ಬಳಿಕ, ಸುಮಾರು ₹245.85 ಕೋಟಿ ಮೌಲ್ಯದ 46 … Continue reading ದೇವಸ್ಥಾನಗಳ ಹಣ‌ ಇನ್ನು ಮುಂದೆ ದೇವಸ್ಥಾನಗಳ ಅಭಿವೃದ್ಧಿಗೆ ಮಾತ್ರ