ಸಂಸತ್ ಚಲೋ ವೇಳೆ ಉದ್ವಿಗ್ನತೆ: ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ʻಸಂಸತ್ ಚಲೋʼ ಪ್ರತಿಭಟನಾ ರ‍್ಯಾಲಿ ವೇಳೆ ಭಾರೀ ಉದ್ವಿಗ್ನತೆ ಉಂಟಾಗಿದೆ. ಪ್ರತಿಭಟನೆಯನ್ನು ನಿಯಂತ್ರಿಸಲು ಮುಂದಾದ ಪೊಲೀಸರು ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಸಂಸತ್ ಭವನದತ್ತ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಲು ಮುಂದಾದಾಗ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಯಿತು. ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಭಿಜಿತ್ ದೀಪ್ಕೆ … Continue reading ಸಂಸತ್ ಚಲೋ ವೇಳೆ ಉದ್ವಿಗ್ನತೆ: ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed