ಟೈಫಾಯ್ಡ್ ದೃಢವಾದರೂ ಹೋರಾಟ ನಿಲ್ಲದು: ಅಭಿಜೀತ್ ದೀಪ್ಕೆ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ದೃಢಪಟ್ಟಿದೆ. ಆದರೆ, ಇದರ ಮಧ್ಯೆಯೂ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ದೀಪ್ಕೆ, “ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಟೈಫಾಯ್ಡ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಪ್ರತಿದಿನ ಐವಿ ಡ್ರಿಪ್ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ. … Continue reading ಟೈಫಾಯ್ಡ್ ದೃಢವಾದರೂ ಹೋರಾಟ ನಿಲ್ಲದು: ಅಭಿಜೀತ್ ದೀಪ್ಕೆ
Copy and paste this URL into your WordPress site to embed
Copy and paste this code into your site to embed