ಪ್ರೇಯಸಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟ ಪ್ರಿಯಕರ
ವಿಶಾಖಪಟ್ಟಣಂ: ಪ್ರೇಯಸಿಯನ್ನು ಮನೆಗೆ ಕರೆಸಿದ ಪ್ರಿಯಕರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ನೌಕಾಪಡೆಯ ಸಿಬ್ಬಂದಿ 35 ವರ್ಷದ ರವೀಂದ್ರ ಎಂಬಾತನೇ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಪತ್ನಿ ತವರು ಮನೆಗೆಂದು ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿ ಮೌನಿಕಾಳನ್ನು ಮನೆಗೆ ಕರೆಯಿಸಿಕೊಂಡಿದ್ದ ರವೀಂದ್ರ ಕೆಲ ಹೊತ್ತು ಸುಂದರ ಕ್ಷಣಗಳನ್ನು ಕಳೆದಿದ್ದಾರೆ. ಸಂಜೆ ಹೊತ್ತಿಗೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮೌನಿಕಾಳನ್ನು ಇರಿದು ಕೊಲೆ ಮಾಡಿದ್ದಾನೆ. … Continue reading ಪ್ರೇಯಸಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟ ಪ್ರಿಯಕರ
Copy and paste this URL into your WordPress site to embed
Copy and paste this code into your site to embed