ಸರ್ಕಾರವನ್ನು ಬದಲಿಸುವ ಸಮಯ ಬಂದಿದೆ: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದು, ಇದು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ದೇಶದಾದ್ಯಂತ ಹೋರಾಟ ನಡೆಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ತಮ್ಮ ಭವಿಷ್ಯವನ್ನು ರಕ್ಷಿಸಲು ಬೀದಿಗಿಳಿದು ಹೋರಾಡಿದ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ನಮಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ. ಇದೇ ವೇಳೆ ಇನ್ನೂ ಎರಡು ಪ್ರಮುಖ … Continue reading ಸರ್ಕಾರವನ್ನು ಬದಲಿಸುವ ಸಮಯ ಬಂದಿದೆ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed