ಸುಪ್ರೀಂ ‌ಮೊರೆ ಹೋಗಲು ಟಿಎಂಸಿ ತೀರ್ಮಾನ

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗ “ಇವಿಎಂ ದುರ್ಬಳಕೆ ಹಾಗೂ ಹಿಂಸಾಚಾರದ ಮೂಲಕ ಜನಾದೇಶ ಕದ್ದಿವೆ” ಎಂದು ಗಂಭೀರ ಆರೋಪ ಮಾಡಿದೆ. ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಟಿಎಂಸಿ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ಘೋಷಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ನಾವು ಚುನಾವಣಾ ಫಲಿತಾಂಶದ ವಿರುದ್ಧ ಕೋರ್ಟ್‌ಗೆ ಹೋಗುತ್ತೇವೆ. ಚುನಾವಣೆಯ … Continue reading ಸುಪ್ರೀಂ ‌ಮೊರೆ ಹೋಗಲು ಟಿಎಂಸಿ ತೀರ್ಮಾನ