ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು
ಕಾನ್ಪುರ: ತರಬೇತಿ ವಿಮಾನವೊಂದು ಪತನಗೊಂಡ ಪರಿಣಾಮ ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ಗಂಗಾ ನದಿ ದಂಡೆಯ ಸಮೀಪದ ಕತ್ರಿ ಪ್ರದೇಶದ ನಾಥಪುರವಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದಿಂದ ಬೆಳಿಗ್ಗೆ 11.30ರ ಸುಮಾರಿಗೆ ಟ್ವಿನ್ ಎಂಜಿನ್ ಹೊಂದಿರುವ ಟೆಕ್ನಾಮ್ ತರಬೇತಿ ವಿಮಾನ ಹಾರಾಟ ಆರಂಭಿಸಿತ್ತು. ಸುಮಾರು 20 ನಿಮಿಷಗಳ ಬಳಿಕ ತರಬೇತಿ ಕೇಂದ್ರಕ್ಕೆ ಹಿಂದಿರುಗುತ್ತಿದ್ದ ವೇಳೆ ವಿಮಾನ ನಿಯಂತ್ರಣ ಕಳೆದುಕೊಂಡು … Continue reading ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು
Copy and paste this URL into your WordPress site to embed
Copy and paste this code into your site to embed