TVK ಮಹತ್ವದ ನಿರ್ಧಾರ: ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ

ಗೆಲ್ಲುವ ಸ್ಥಾನವನ್ನೇ ಕಾಂಗ್ರೆಸ್‌ಗೆ ಬಿಟ್ಟ TVK: ಚುನಾವಣೆಗೆ ಮುನ್ನ ಮೈತ್ರಿ ಬಲಪಡಿಸಿದ ವಿಜಯ್ ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿ ರಾಜ್ಯಸಭಾ ಸ್ಥಾನವನ್ನು ತನ್ನ ಮೈತ್ರಿಕೂಟದ ಪಾಲುದಾರ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಟಿವಿಕೆ ಅಧಿಕೃತವಾಗಿ ಪ್ರಕಟಿಸಿದೆ. ಟಿವಿಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಬುಧವಾರ ಈ ಘೋಷಣೆ … Continue reading TVK ಮಹತ್ವದ ನಿರ್ಧಾರ: ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ