ತಮಿಳುನಾಡು: TVK ವಿಜಯಗೆ ಮ್ಯಾಜಿಕ್ ನಂಬರ್ ಮೀರಿದ ಬೆಂಬಲ
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ರಾಜಕೀಯ ಚಟುವಟಿಕೆಗಳಿಗೆ ಇದೀಗ ಬಹುತೇಕ ಅಂತ್ಯ ಕಂಡಿದ್ದು, ತಮಿಳಗ ವೆಟ್ರಿ ಕಳಗಂ(TVK) ಮುಖ್ಯಸ್ಥ ವಿಜಯ್ ಸರ್ಕಾರ ರಚನೆಗೆ ಅಗತ್ಯವಿದ್ದ ಮ್ಯಾಜಿಕ್ ನಂಬರ್‌ಗಿಂತಲೂ ಹೆಚ್ಚಿನ ಶಾಸಕರ ಬೆಂಬಲವನ್ನು ಪಡೆದಿದ್ದಾರೆ. ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಸಿಕೆ ಪಕ್ಷಗಳ ಬೆಂಬಲದೊಂದಿಗೆ ವಿಜಯ್ ನೇತೃತ್ವದ ಟಿವಿಕೆ ಒಟ್ಟು 121 ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆಗೆ ಬಲಿಷ್ಠ ಹಾದಿಯಲ್ಲಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 118 ಶಾಸಕರ … Continue reading ತಮಿಳುನಾಡು: TVK ವಿಜಯಗೆ ಮ್ಯಾಜಿಕ್ ನಂಬರ್ ಮೀರಿದ ಬೆಂಬಲ
Copy and paste this URL into your WordPress site to embed
Copy and paste this code into your site to embed