TVK ಸರ್ಕಾರ ರಚನೆಗೆ ವಿಜಯ್ ಮನವಿ: ಕಾಂಗ್ರೆಸ್ ಗ್ರೀನ್ ಸಿಗ್ನಲ್
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರ ರಚಿಸಲು ಅಗತ್ಯವಿರುವ ಬೆಂಬಲಕ್ಕಾಗಿ ಟಿವಿಕೆ ಪಕ್ಷವು ಕಾಂಗ್ರೆಸ್ ಪಕ್ಷಕ್ಕೆ ಔಪಚಾರಿಕ ಮನವಿ ಸಲ್ಲಿಸಿದೆ. ಈ ಮನವಿಗೆ ಸ್ಪಂದಿಸಿರುವ ತಮಿಳುನಾಡು ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP), ಟಿವಿಕೆಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ. ಆದರೆ, ಈ ಬೆಂಬಲ ಷರತ್ತುಬದ್ಧವಾಗಿದ್ದು, ಭಾರತದ ಸಂವಿಧಾನವನ್ನು ನಂಬದ ಯಾವುದೇ ಕೋಮು ಶಕ್ತಿಗಳನ್ನು ಮೈತ್ರಿಯಿಂದ ದೂರವಿಡಬೇಕು ಎಂದು … Continue reading TVK ಸರ್ಕಾರ ರಚನೆಗೆ ವಿಜಯ್ ಮನವಿ: ಕಾಂಗ್ರೆಸ್ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed