ವಿವಾದಾತ್ಮಕ ಹೇಳಿಕೆ ಪ್ರಕರಣ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ
ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ; ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡಿನಲ್ಲಿ ರಾಜಕೀಯ ಸಂಚಲನ ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಡಿಎಂಕೆ (DMK) ಪಕ್ಷದ ಹಿರಿಯ ನಾಯಕ, ಪ್ರಸ್ತುತ ವಿರೋಧಪಕ್ಷದ ನಾಯಕರಾಗಿರುವ ಉದಯನಿಧಿ ಸ್ಟಾಲಿನ್ ಅವರನ್ನು ತಂಜಾವೂರು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಡೆದ ಪ್ರತಿಭಟನಾ ಸಭೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ … Continue reading ವಿವಾದಾತ್ಮಕ ಹೇಳಿಕೆ ಪ್ರಕರಣ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed