ನಿರ್ಮಾಣ ಹಂತದ ಗೋದಾಮು ಕುಸಿತ: ಹಲವರು ಸಿಲುಕಿರುವ ಶಂಕೆ

50ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ನಿರ್ಮಾಣ ಹಂತದ ಗೋದಾಮು ಕುಸಿತ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ತರತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಿರ್ಮಾಣ ಹಂತದಲ್ಲಿದ್ದ ಗೋದಾಮು ಏಕಾಏಕಿ ಕುಸಿದ ಪರಿಣಾಮ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭಾರಿ ಪ್ರಮಾಣದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಪಘಾತ ಸಂಭವಿಸಿದ ತಕ್ಷಣ ಕೋಲ್ಕತ್ತಾ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ … Continue reading ನಿರ್ಮಾಣ ಹಂತದ ಗೋದಾಮು ಕುಸಿತ: ಹಲವರು ಸಿಲುಕಿರುವ ಶಂಕೆ