‘ಸಾರ್ಥಕ್-ಪಿಡಿಎಸ್’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನ್ಯಾಯಬೆಲೆ ಅಂಗಡಿಗಳ ವ್ಯವಸ್ಥೆ Digital: ಪಿಡಿಎಸ್ ಆಧುನೀಕರಣಕ್ಕೆ ಕೇಂದ್ರದ ಮಹತ್ವದ ಹೆಜ್ಜೆ ನವದೆಹಲಿ: ದೇಶದ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS)ಯನ್ನು ಮತ್ತಷ್ಟು ಬಲಪಡಿಸಿ ಆಧುನೀಕರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಯೋಜನೆಗೆ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ‘ಸಾರ್ಥಕ್-ಪಿಡಿಎಸ್’ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಅಶ್ವಿನಿ ವೈಷ್ಣವ್, ಮುಂದಿನ ಐದು ವರ್ಷಗಳ ಅವಧಿಗೆ ಯೋಜನೆ ಜಾರಿಯಾಗಲಿದ್ದು, ಕೇಂದ್ರ ಸರ್ಕಾರ ₹25,530 ಕೋಟಿ … Continue reading ‘ಸಾರ್ಥಕ್-ಪಿಡಿಎಸ್’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed