ನೀಟ್ ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮದ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಆರಂಭವಾಗಿದ್ದ ಹೋರಾಟದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯೇ ಪ್ರಮುಖ ಬೇಡಿಕೆಯಾಗಿತ್ತು. ಸಚಿವರು ರಾಜೀನಾಮೆ ನೀಡುವವರೆಗೆ ಯಾವುದೇ ರೀತಿಯ ಮಾತುಕತೆಗೆ ಸಿದ್ಧರಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿತ್ತು. ಇದೇ ವೇಳೆ, ವಿವಿಧ ವಿಪಕ್ಷಗಳೂ ಧರ್ಮೇಂದ್ರ ಪ್ರಧಾನ್ … Continue reading ನೀಟ್ ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ