ಪೆಲೆಟ್ ಗನ್ ಬಳಕೆ ಅಸಾಧಾರಣ ಸಂದರ್ಭದಲ್ಲಷ್ಟೇ: ಸುಪ್ರೀಂ ಕೋರ್ಟ್

ನವದೆಹಲಿ: ಕೆಲವು ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಪೆಲೆಟ್ ಗನ್‌ಗಳನ್ನು ಬಳಸಲು ಪೊಲೀಸರಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪೆಲೆಟ್ ಗನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ʻಕಾಕ್ರೋಚ್ ಜನತಾ ಪಾರ್ಟಿʼ ನಡೆಸಿದ ʻಸಂಸತ್ ಚಲೋʼ ಪ್ರತಿಭಟನೆ ವೇಳೆ ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡಿರುವುದಾಗಿ ಹೇಳಿಕೊಂಡಿರುವ ಇಬ್ಬರು ಸಂತ್ರಸ್ತರು ಹಾಗೂ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಅಜಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ … Continue reading ಪೆಲೆಟ್ ಗನ್ ಬಳಕೆ ಅಸಾಧಾರಣ ಸಂದರ್ಭದಲ್ಲಷ್ಟೇ: ಸುಪ್ರೀಂ ಕೋರ್ಟ್