ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಯುಡಿಎಫ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ. ಪಕ್ಷದೊಳಗೆ ನಡೆದ ದೀರ್ಘ ಚರ್ಚೆಯ ಬಳಿಕ ವಿ.ಡಿ. ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಕೆಲ ದಿನಗಳಿಂದ ನಡೆಯಿತ್ತಿದ್ದ ರಾಜಕೀಯ ಪ್ರಹಸನ ಕೊನೆಗೂ ಅಂತ್ಯಗೊಂಡಿದೆ. ಮೇ 4 ರಂದು ಕೇರಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ಸಾಧಿಸಿತ್ತು. ಅಂದಿನಿಂದ … Continue reading ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ