ಖ್ಯಾತ ಗೀತರಚನೆಕಾರ ವೈರಮುತ್ತು ಅವರಿಗೆ ಜ್ಞಾನಪೀಠ ಪ್ರಶಸ್ತಿ

24 ವರ್ಷಗಳ ಬಳಿಕ ತಮಿಳು ಭಾಷೆಗೆ ಜ್ಞಾನಪೀಠ ಗೌರವ : 7 ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತ ವೈರಮುತ್ತುಗೆ ಜ್ಞಾನಪೀಠ ಚೆನ್ನೈ: ಖ್ಯಾತ ತಮಿಳು ಕವಿ, ಸಾಹಿತಿ ಹಾಗೂ ಚಲನಚಿತ್ರ ಗೀತರಚನೆಕಾರ ವೈರಮುತ್ತು (Vairamuthu) ಅವರಿಗೆ ದೇಶದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ಈ ಬಾರಿ ಘೋಷಿಸಲಾಗಿದೆ. ತಮಿಳು ಸಾಹಿತ್ಯ ಮತ್ತು ಸಂಸ್ಕೃತಿಗೆ ಅವರು ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಘೋಷಣೆಯ ನಂತರ ಪ್ರತಿಕ್ರಿಯೆ ನೀಡಿದ ವೈರಮುತ್ತು, “ಈ ಗೌರವವು … Continue reading ಖ್ಯಾತ ಗೀತರಚನೆಕಾರ ವೈರಮುತ್ತು ಅವರಿಗೆ ಜ್ಞಾನಪೀಠ ಪ್ರಶಸ್ತಿ